ಬೆಂಗಳೂರು || ಯಶವಂತಪುರ ರೈಲ್ವೇ ನಿಲ್ದಾಣದ ಬಳಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಬೆಂಗಳೂರು : ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಯಶವಂತಪುರ ರೈಲ್ವೇ ನಿಲ್ದಾಣದ ಸಮೀಪ ನಡೆದಿದೆ. ನಿಲ್ದಾಣದ ಪ್ಲಾಟ್ಫಾರ್ಮ್ 1ರ ಬಳಿಯ ಕಾಂಪೌಂಡ್ ಪಕ್ಕದಲ್ಲಿ ಸುಮಾರು…