“ರಫೇಲ್ ಹಾರಿಸಿದ ಭಾರತದ ಮೊದಲ ಮಹಿಳಾ ಪೈಲಟ್ ಶಿವಾಂಗಿ ಸಿಂಗ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದರು”.
ನವದೆಹಲಿ: ರಫೇಲ್ ಯುದ್ಧ ವಿಮಾನ ಹಾರಿಸಿದ್ದ ಮೊದಲ ಮಹಿಳಾ ಪೈಲಟ್ ಶಿವಾಂಗಿ ಸಿಂಗ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿದ್ದಾರೆ. ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳನ್ನು ನಾಶಮಾಡಲು ಭಾರತ ಆಪರೇಷನ್ ಸಿಂಧೂರ್ ನಡೆಸಿದಾಗ, ಪಾಕಿಸ್ತಾನವು ಭಾರತೀಯ ಮಹಿಳಾ ಪೈಲಟ್ ಅನ್ನು ಸೆರೆಹಿಡಿದಿರುವುದಾಗಿ ಹೇಳಿಕೊಂಡಿತ್ತು. ನಂತರ ಪಾಕಿಸ್ತಾನವು ಪೈಲಟ್ ಅನ್ನು ಶಿವಾಂಗಿ ಸಿಂಗ್…
