ಖಾಸಗಿ ಫೋಟೋ ಹರಿಬಿಡೋದಾಗಿ ಬ್ಲ್ಯಾಕ್ಮೇಲ್ – ಮೂವರಿಗೆ ಕೇಸ್ ದಾಖಲಾತಿ!
ಬೆಂಗಳೂರು: ಮಹಿಳೆಯ ಖಾಸಗಿ ಫೋಟೋಗಳನ್ನ ಹರಿಬಿಡೋದಾಗಿ ಬ್ಲ್ಯಾಕ್ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗಂಡನನ್ನು ಕಳೆದುಕೊಂಡ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯವಾಗಿದ್ದ ವ್ಯಕ್ತಿ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಅಶ್ಲೀಲವಾಗಿ ನಿಂದಿಸಿ…
