ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಹೊಸ ʻಯೋಜನೆʼ ಘೋಷಣೆ!
ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಬಹು ದಿನಗಳ ಬೇಡಿಕೆ ಈಡೇರಿಸೋದಕ್ಕೆ ಸರ್ಕಾರ ಮುಂದಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಶೀಘ್ರವೇ ಜೀವವಿಮಾ ಯೋಜನೆ ಜಾರಿಗೊಳಿಸಲಾಗುತ್ತದೆ ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…