ರಷ್ಯಾ – ಉಕ್ರೇನ್ ಮಧ್ಯೆ ಕದನ ವಿರಾಮ ಅಲ್ಲ, ಶೀಘ್ರದಲ್ಲೇ ಶಾಶ್ವತ ಶಾಂತಿ ಒಪ್ಪಂದ: ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ!

ಅಲಾಸ್ಕಾ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆಗೆ ದ್ವಿಪಕ್ಷೀಯ ಮಾತುಕತೆಯ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಮಾಡಿದ್ದಾರೆ. ಪುಟಿನ್ ಜತೆಗಿನ ಮಾತುಕತೆ ಅತ್ಯಂತ…

AI ನಿಂದ ತೆಗೆದುಕೊಳ್ಳಲಾದ ಆರೋಗ್ಯ ಸಲಹೆಯು ಜೀವಕ್ಕೆ ಅಪಾಯ : ಜೀವಕ್ಕೆ ಕುತ್ತು ತಂದ Chat GPT.

ನ್ಯೂಯಾರ್ಕ್: ನೀವು ಕೂಡ ಚಾಟ್ಜಿಪಿಟಿ ಯನ್ನು ಅತಿಯಾಗಿ ನಂಬಿದ್ದರೆ ಮತ್ತು ಎಐ ಚಾಟ್ಬಾಟ್ಗಳಿಂದ ಫಿಟ್ನೆಸ್ ಸಲಹೆಗಳು ಅಥವಾ ಆಹಾರ ಸಲಹೆಗಳನ್ನು ತೆಗೆದುಕೊಳ್ಳುವ ಮುನ್ನ ಜಾಗರೂಕರಾಗಿರಿ. ಅದು ನಿಮ್ಮ…

ಮಾಸ್ಕೋ || ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ.

ಮಾಸ್ಕೋ : ರಷ್ಯಾದ ಕಮ್ಚಟ್ಕಾ ದ್ವೀಪದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ನಂತರ, ಸಾಗರದಲ್ಲಿ ಭಾರಿ ಸುನಾಮಿ ಎದ್ದಿದ್ದು, ಇದರಿಂದಾಗಿ ಜನರು ಕರಾವಳಿ ಪ್ರದೇಶಗಳಿಂದ…

China ಗಡಿಯಲ್ಲಿ 50 ಪ್ರಯಾಣಿಕರಿದ್ದ ರಷ್ಯಾದ ವಿಮಾನ ನಾಪತ್ತೆ.

ಮಾಸ್ಕೋ: ಚೀನಾ ಗಡಿಯಲ್ಲಿ  ಐವತ್ತು ಪ್ರಯಾಣಿಕರಿದ್ದ ರಷ್ಯಾದ ವಿಮಾನ ನಾಪತ್ತೆ ಯಾಗಿರುವ ಘಟನೆ ನಡೆದಿದೆ. ವಾಯು ಸಂಚಾರ ನಿಯಂತ್ರಣ ಕೊಠಡಿಯ ಸಂಪರ್ಕ ಕಳೆದುಕೊಂಡ ರಷ್ಯಾದ ಪ್ರಯಾಣಿಕ ವಿಮಾನವೊಂದು…

ಬಾಹ್ಯಾಕಾಶದಿಂದ ಭೂಮಿಗೆ ಸುರಕ್ಷಿತವಾಗಿ ಬಂದಿಳಿದ Shubhanshu Shukla..!

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಬಂದಿಳಿದಿದ್ದಾರೆ. ಈ ಖುಷಿ ಕ್ಷಣವನ್ನು ಶುಕ್ಲಾ ಪೋಷಕರು ಕಣ್ತುಂಬಿಕೊಂಡಿದ್ದಾರೆ. ಲೈವ್ ವೀಕ್ಷಿಸಲು ಅವರ ಪೋಷಕರು ಲಕ್ನೋದಲ್ಲಿರುವ…

ಲಂಡನ್ನ || Southend plane ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನ..!

ಲಂಡನ್ : ಲಂಡನ್ನ ಸೌತ್ಎಂಡ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಸಣ್ಣ ವಿಮಾನವೊಂದು ಪತನಗೊಂಡಿದೆ. ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಿಂದ ಕಪ್ಪು ಹೊಗೆ…

Trinidad ಪ್ರಧಾನಿ Kamalaಗೆ ಮಹಾಕುಂಭದ ಜಲ, ರಾಮಮಂದಿರ ಪ್ರತಿಕೃತಿ ಉಡುಗೊರೆ ಕೊಟ್ಟ Modi..!

ಟ್ರಿನಿಡಾಡ್: ಪ್ರಧಾನಿ ನರೇಂದ್ರ ಮೋದಿ ಗುರುವಾರ ಟ್ರಿನಿಡಾಡ್ ಹಾಗೂ ಟೊಬಾಗೋಗೆ ಭೇಟಿ ನೀಡಿದ್ದಾರೆ. ಅಲ್ಲಿನ ಪ್ರಧಾನಿ ಕಮಲಾ ಪ್ರಸಾದ್ ಬಿಸ್ಸೆಸ್ಸರ್ಗೆ ಮಹಾಕುಂಭದಿಂದ ತಂದ ಪವಿತ್ರ ಜಲ ಹಾಗೂ…

ಪೋರ್ಟ್ ಆಫ್ ಸ್ಪೇನ್ನಲ್ಲಿ ಭೋಜ್ಪುರಿ ಚೌತಾಲಾದೊಂದಿಗೆ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ..!

ಸ್ಪೇನ್ನಲ್ಲಿ: ಅಪ್ಪಟ ಭಾರತೀಯ ಶೈಲಿಯಲ್ಲಿ ಭೋಜ್ಪುರಿ ಚೌತಾಲಾ(ಗೀತೆ)ದೊಂದಿಗೆ ಪೋರ್ಟ್ ಆಫ್ ಸ್ಪೇನ್ನಲ್ಲಿ ಪ್ರಧಾನಿ ಮೋದಿಯನ್ನು ಸ್ವಾಗತಿಸಲಾಯಿತು. ಈ ಕುರಿತು ಖುದ್ದಾಗಿ ಮೋದಿ ಭೋಜ್ಪುರಿಯಲ್ಲೇ ಪೋಸ್ಟ್ ಮಾಡಿದ್ದಾರೆ. ಪ್ರಧಾನಿ…

ಇಸ್ರೇಲ್‌ ದಾಳಿಗೆ ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯನ್ನರ ಬಲಿ

ಟೆಲ್‌ ಅವೀವ್: Gazaದಲ್ಲಿ Israeli ವಾಯುದಾಳಿ ಮತ್ತು ಗುಂಡಿನ ದಾಳಿಗೆ ಆಹಾರಕ್ಕಾಗಿ ಕಾಯುತ್ತಿದ್ದ‌ 94 ಮಂದಿ ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಅಲ್ಲದೇ, ದಕ್ಷಿಣ ಗಾಜಾದಲ್ಲಿ…

9 ಸಾವಿರ ಉದ್ಯೋಗಿಗಳನ್ನು ಗೇಟ್ ಪಾಸ್ ನೀಡಲು ಮುಂದಾದ Microsoft

ವಾಷಿಂಗ್ಟನ್‌: ಸಾಫ್ಟ್‌ವೇರ್‌ ದೈತ್ಯ ಮೈಕ್ರೋಸಾಫ್ಟ್‌  9 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ನಿರ್ಧರಿಸಿದೆ. 2023 ರ ನಂತರದ ಅತಿದೊಡ್ಡ ಉದ್ಯೋಗ ಕಡಿತ (Job Cut) ಮಾಡಲು ಮೈಕ್ರೋಸಾಫ್ಟ್‌ ಮುಂದಾಗಿದೆ.…