ಗಣೇಶೋತ್ಸವದ ಸಂದರ್ಭದಲ್ಲಿ ಯಕ್ಷಗಾನ ಪ್ರದರ್ಶನ ಸ್ಥಗಿತ: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶದ ಅಲೆ.

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಸಮೀಪದ ಸಜೀಪಮುನ್ನೂರು ಎಂಬಲ್ಲಿ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನವನ್ನು ಪೊಲೀಸರು ಅರ್ಧದಲ್ಲಿಯೇ ನಿಲ್ಲಿಸಿದ ಘಟನೆ ಇದೀಗ ರಾಜ್ಯಾದ್ಯಂತ ಆಕ್ರೋಶವನ್ನುಂಟುಮಾಡಿದೆ. ಈ ಘಟನೆಗೆ…