ಕಾಂಪೌಂಡ್ ತೆರವು ಪ್ರಕರಣ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಪುಷ್ಪ ಭೇಟಿ.

ಜೆಸಿಬಿ ಬಳಸಿ ಅಕ್ರಮವಾಗಿ ಕಾಂಪೌಂಡ್ ಧ್ವಂಸ ಆರೋಪ. ಯಶ್ ಅವರ ತಾಯಿ ಪುಷ್ಪ ಅವರಿಗೆ ಸೇರಿದ್ದು ಎನ್ನಲಾಗುತ್ತಿರುವ ಹಾಸನದಲ್ಲಿರುವ ಸೈಟ್​​ನ ಕಾಂಪೌಂಡ್ ಅನ್ನು ಆ ಜಾಗದ ಸದ್ಯದ ಮಾಲೀಕರು…