ಬೆಂಗಳೂರು || ಬಸವಣ್ಣರವರ ಕಂಚಿನ ಪುತ್ಥಳಿಯನ್ನು ಪ್ರತಿಷ್ಠಾಪಿಸಲು ತೀರ್ಮಾನಿಸಿ ವರ್ಷಗಳೇ ಕಳೆದವು. ಲೋಕಾರ್ಪಣೆಯ ಬಗ್ಗೆ ಮುನ್ಸೂಚನೆಗಳು ಕಾಣುತ್ತಿಲ್ಲ.
ಬೆಂಗಳೂರು: ಬೆಂಗಳೂರಿನ ರಾಜಾಜಿನಗರದಲ್ಲಿರುವ ಕರ್ನಾಟಕ ಸಾಂಸ್ಕೃತಿಕ ನಾಯಕ ಶ್ರೀ ವಿಶ್ವಗುರು, ಜಗಜ್ಯೋತಿ ಬಸವಣ್ಣರವರ ಕಂಚಿನ ಪುತ್ಥಳಿಯನ್ನು ಲೋಕಾರ್ಪಣೆ ಮಾಡುವುದರ ಮತ್ತು ಆ ಸ್ಥಳದಲ್ಲಿ ನಡೆಯುತ್ತಿರುವ ಹೇಯ ಕೃತ್ಯಗಳ…