Tumkur Tourist Places: ವಾರಾಂತ್ಯದಲ್ಲಿ ನೀವು ಭೇಟಿ ನೀಡಬಹುದಾದಂತಹ ತುಮಕೂರು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು..!!

ದೇವರಾಯನದುರ್ಗ: ದೇವರಾಯನದುರ್ಗ ಬೆಂಗಳೂರಿನಿಂದ ಸುಮಾರು 65 ಕಿಲೋಮೀಟರ್ ದೂರದಲ್ಲಿದೆ. ತುಮಕೂರಿನಿಂದ 16 ಕಿಲೋಮೀಟರ್ ದೂರದಲ್ಲಿದೆ. ಟ್ರಕ್ಕಿಂಗ್ ಮಾಡಲು ಉತ್ತಮ ಸ್ಥಳವಾಗಿದೆ. ಯೋಗ…