ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ.
3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ. ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು…
ನಿಮ್ಮಿಂದ ನಿಮಗಾಗಿ | Pragathi Media Networks Venture
3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ. ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು…
5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಗುಡುಗು, ಸಿಡಿಲಿನ ಸಾಧ್ಯತೆ. ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ…
ಶೀತದಲೆಯ ಅಬ್ಬರ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ ನಿನ್ನೆಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ನಿನ್ನೆ ಹಲವು ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿತ್ತು. ಇಂದೂ ಸಹ ತಾಪಮಾನದಲ್ಲಿ ಸುಧಾರಣೆಯಾಗದ…
ಕರ್ನಾಟಕ ಹವಾಮಾನ ವರದಿ, ರಾಜ್ಯದ ಹಲವೆಡೆ ಚಳಿ ಹೆಚ್ಚಳ. ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗದಲ್ಲಿ ಚಳಿಯ ವಾತಾವರಣ ಇದೆ. ಬೆಂಗಳೂರು ನಗರದಲ್ಲಿ ಆಹ್ಲಾದಕರ ಚಳಿ…
ಬೆಂಗಳೂರಿನಲ್ಲಿ ಚಳಿ–ಮಂಜು ಜೋಡಿ, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್. ಬೆಂಗಳೂರು : ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ಬೆಂಗಳೂರಿನಲ್ಲಿ ತೀವ್ರ ಚಳಿಯಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದಾರೆ. ಉತ್ತರ ಕರ್ನಾಟಕದಲ್ಲೂ…
ರಾಜ್ಯಾದ್ಯಂತ ಚಳಿ ತೀವ್ರ, ಜನಜೀವನ ಅಸ್ತವ್ಯಸ್ತ. ಬೆಂಗಳೂರು: ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ…
ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ. ಬೆಂಗಳೂರು : ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ…
ವಿಜಯಪುರದಲ್ಲಿ 7°C ದಾಖಲೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್. ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಹಲವು ಭಾಗಗಳಲ್ಲಿ ಚಳಿಯ ಅಬ್ಬರ ಹೆಚ್ಚಾಗಿದೆ. ಶೀತ ಗಾಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ…
ಬೆಂಗಳೂರು: ಮುಂಗಾರು ಆಯ್ತು, ಚಂಡಮಾರುತ ಮುಗೀತು ಕರ್ನಾಟಕದಾದ್ಯಂತ ಬಿಸಿಲು ಆರಂಭವಾಗಿದೆ. ಜತೆಗೆ ತಂಪಾದ ಗಾಳಿ ಬೀಸುತ್ತಿದೆ. ಕೆಲವೇ ಕೆಲವು ಕಡೆಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ.ಭಾಲ್ಕಿ, ಔರಾದ್ನಲ್ಲಿ ಹೆಚ್ಚು ಮಳೆಯಾಗಿದೆ. ಹುಮ್ನಾಬಾದ್, ಬೀದರ್, ಚಿಂಚೋಳಿ, ಕಮಲಾಪುರ, ತರೀಕೆರೆ, ಮೂಡುಬಿದಿರೆ, ಪೊನ್ನಂಪೇಟೆ, ಗೇರುಸೊಪ್ಪ, ಗುರುಮಿಟ್ಕಲ್, ಮಂಗಳೂರು, ಸೈದಾಪುರ, ಸೇಡಂ, ಉಪ್ಪಿನಂಗಡಿ, ವಿರಾಜಪೇಟೆಯಲ್ಲಿ ಮಳೆಯಾಗಿದೆ. For More Updates Join our WhatsApp Group : https://chat.whatsapp.com/JVoHqE476Wn3pVh1gWNAcH
ಬೆಂಗಳೂರು: ಮೊಂತಾ ಚಂಡಮಾರುತದ ಹಿನ್ನಲೆ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆಯಲಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ.…