ತುಮಕೂರು || ಮಣ್ಣು ತುಂಬಿದ ಟ್ರ್ಯಾಕ್ಟರ್‌ ಹರಿದು 5ರ ಮಗು ಸಾ*

ತುಮಕೂರು: ಮಣ್ಣು ತುಂಬಿದ ಟ್ರ್ಯಾಕ್ಟರ್‌ ಹರಿದು ಐದು ವರ್ಷದ ಮಗು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ವರುಣ್…