ಮೈಸೂರು || ಜಿಲ್ಲಾ ಪಂಚಾಯತ್ನಲ್ಲಿ ಯೋಜನಾ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ: Job Opening.
ಮೈಸೂರು: ಜಿಲ್ಲಾ ಪಂಚಾಯತ್ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. BCA, BE/B.Tech ಅಥವಾ MCA ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.…