ಇಸ್ರೇಲ್-ಅಮೆರಿಕ-ಇರಾನ್ ನಡುವೆ ಗಲ್ಫ್ ಪ್ರದೇಶದಲ್ಲಿ ಉದ್ವಿಗ್ನತೆ.

ಇಸ್ರೇಲ್-ಅಮೆರಿಕ-ಇರಾನ್ ನಡುವೆ ಗಲ್ಫ್ ಪ್ರದೇಶದಲ್ಲಿ ಉದ್ವಿಗ್ನತೆ.

ಇರಾನ್ ದಾಳಿಗಳು ಗಂಭೀರ; ಪ್ರಾದೇಶಿಕ ಭದ್ರತೆಯ ಮೇಲೆ ಪರಿಣಾಮ.

ಕುವೈತ್ : ಇರಾನ್ ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ವೈಮಾನಿಕ ದಾಳಿ ನಡೆಸಿದೆ. ಕಳೆದ ಎರಡು ದಿನಗಳಿಂದ ಇರಾನ್, ಅಮೆರಿಕ ದಾಳಿ ಹಾಗೂ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕ ಮತ್ತು ಇಸ್ರೇಲ್ ಭಾನುವಾರ ಇರಾನ್‌ನಾದ್ಯಂತ ವ್ಯಾಪಕ ದಾಳಿಗಳನ್ನು ನಡೆಸಿದವು. , ಸುಪ್ರೀಂ ನಾಯಕ ಅಲಿ ಖಮೇನಿಯವರ ಹತ್ಯೆಯ ನಂತರ ಮಿಲಿಟರಿ ಕಾರ್ಯಾಚರಣೆ ವೇಗ ಪಡೆದಿದೆ.ಇರಾನ್ ಸೇನಾ ಕಮಾಂಡರ್‌ಗಳು ತಮ್ಮ ಸರ್ವೋಚ್ಚ ನಾಯಕನ ಹುತಾತ್ಮತೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಕುವೈತ್ ಮೇಲೆ ದಾಳಿ ನಡೆಸಿದ್ದಾರೆ.ಯುಎಇ ಸೇರಿದಂತೆ ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ದಾಳಿಯನ್ನು ತೀವ್ರಗೊಳಿಸಿದ್ದು, ಪ್ರಾದೇಶಿಕ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *