ಪುಣೆ: ಕಂಟೇನರ್ ಟ್ರಕ್ ನಿಯಂತ್ರಣ ಕಳೆದುಕೊಂಡು ಹಲವು ವಾಹನಗಳೋಇಗೆ ಗುದ್ದಿದ ಪರಿಣಾಮ 6 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪುಣೆ-ಬೆಂಗಳೂರು ಹೆದ್ದಾರಿಯಲ್ಲಿರುವ ನಾವಲ್ ಸೇತುವೆ ಬಳಿ ಘಟನೆ ನಡೆದಿದೆ. 2-3 ವಾಹನಗಳಿಗೆ ಬೆಂಕಿ ಹತ್ತಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳದಲ್ಲಿದ್ದಾರೆ ಎಂದು ಡಿಸಿಪಿ ಸಂಭಾಜಿ ಕದಮ್ ತಿಳಿಸಿದ್ದಾರೆ.
For More Updates Join our WhatsApp Group :
