ಕಾರವಾರ : ಸತತ 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರವಾರದ ಮುಡಿಕೆರೆಯಲ್ಲಿ ಅಲ್ಯುಮಿನಿಯಂ ವಿದ್ಯುತ್ ಅಂತ ಕಳ್ಳತನ ಎಸಗಿ ನಾಪತ್ತೆಯಾಗಿದ್ದ ವ್ಯಕ್ತಿ ಅವರ ವನನ್ನು 18 ವರ್ಷದ ಬಳಿಕ ಚಿತ್ತಾಕುಲ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಿತೈದರಲ್ಲಿ ಪೊಲೀಸರ ವಶವಾಗಿದ್ದರೂ ನ್ಯಾಯಾಲಯದಲ್ಲಿ ಜಾಮೀನಿನ ಮೇಲೆ ಹೊರಬಂದು ನಂತರ ತಲೆಮರಿಸಿಕೊಂಡಿದ್ದನು. ಈತನಿಗೆ ವಾರೆಂಟ್ ನೋಟಿಸ್ ನೀಡಿದರು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡು ತಿರುಗಾಡುತ್ತಿದ್ದ ಇದೀಗ 18 ವರ್ಷದ ಬಳಿಕ ಪಿಎಸ್ಐ ಮಹಾಂತೇಶ್ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
18 ವರ್ಷ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ ಆರೋಪಿ ಬಂಧನ!
