ಬೈಕ್​​ ನಿಯಂತ್ರಣ ತಪ್ಪಿ ವಿದ್ಯುತ್​​ ಕಂಬಕ್ಕೆ ಗುದ್ದಿದ ಪರಿಣಾಮ ಕಂಬವೇ ತುಂಡಾಗಿದೆ.!

ಬೈಕ್​​ ನಿಯಂತ್ರಣ ತಪ್ಪಿ ವಿದ್ಯುತ್​​ ಕಂಬಕ್ಕೆ ಗುದ್ದಿದ ಪರಿಣಾಮ ಕಂಬವೇ ತುಂಡಾಗಿದೆ.!

ವಿದ್ಯುತ್ ಕಂಬ ತುಂಡಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಪವಾಡದಂತೆ ಪಾರಾಗಿದ್ದಾರೆ.

ಮಂಗಳೂರು : ವೇಗವಾಗಿ ಬಂದ ಬೈಕ್​​ ನಿಯಂತ್ರಣ ತಪ್ಪಿ ವಿದ್ಯುತ್​​ ಕಂಬಕ್ಕೆ ಗುದ್ದಿದ ಪರಿಣಾಮ ಕಂಬವೇ ತುಂಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಿನ್ಯಾ ಸಂಕೇಶದಲ್ಲಿ ನಡೆದಿದೆ. ನಿನ್ನೆ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಅಪಘಾತದಲ್ಲಿ ವಿಜಯಪುರ ಮೂಲದ ಇಬ್ಬರು ವಿದ್ಯಾರ್ಥಿಗಳು ಪವಾಡಸದೃಶ ಎಂಬಂತೆ ಪಾರಾಗಿದ್ದಾರೆ.  ಕಂಬ ತುಂಡಾಗುತ್ತಲೇ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಘಟನೆಯ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *