ಸತತ 2ನೇ ಬಾರಿಗೆ ಹಾಸನಾಂಬೆ ದರ್ಶನಕ್ಕೆ ಆಗಮಿಸಿದ CM.

ಸತತ 2ನೇ ಬಾರಿಗೆ ಹಾಸನಾಂಬೆ ದರ್ಶನಕ್ಕೆ ಆಗಮಿಸಿದ CM.

ಹಾಸನ :ವರ್ಷದಲ್ಲಿ ಒಮ್ಮೆ ಮಾತ್ರ ಕೃಪೆ ದರ್ಶನ ನೀಡುವ ಹಾಸನಾಂಬೆ ದೇವಿಯ ದರ್ಶನೋತ್ಸವ ಈ ವರ್ಷವೂ ಭಕ್ತರಿಂದ ಭಾರೀ ಸ್ಪಂದನೆ ಪಡೆದುಕೊಂಡಿದೆ. ಈ ಹಿನ್ನೆಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸತತ ಎರಡನೇ ಬಾರಿಗೆ ಹಾಸನಾಂಬೆಯ ದರ್ಶನ ಪಡೆಯಲು ಹಾಸನಕ್ಕೆ ಆಗಮಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಇಂದು ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ ಲ್ಯಾಂಡ್ ಆಗಿದ್ದು, ಅಲ್ಲಿಂದ ನೇರವಾಗಿ ದೇವಾಲಯಕ್ಕೆ ತೆರಳಿ ದೇವಿಯ ದರ್ಶನ ಪಡೆದರು. ಕಳೆದ ವರ್ಷವೂ ಈ ಸಮಯದಲ್ಲಿ ಅವರು ದೇವಿಯ ದರ್ಶನಕ್ಕೆ ಆಗಮಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಹೈಲೈಟ್ಸ್:

  • ಸಿಎಂ ಆಗಿ ಸಿದ್ದರಾಮಯ್ಯರ 2ನೇ ದರ್ಶನ ಭೇಟಿ
  • ದೇವಿಯ ದರ್ಶನ ಪಡೆದ ಬಳಿಕ ಭಕ್ತರೊಂದಿಗೆ ಸಂವಾದ
  • ಜಿಲ್ಲೆಯಲ್ಲಿ ಭಕ್ತರ ಉತ್ಸಾಹ ತೀವ್ರ, ದಿನವೂ ಲಕ್ಷಾಂತರ ಮಂದಿ ದರ್ಶನ ಪಡೆಯುತ್ತಿದ್ದಾರೆ

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *