ಕಾಂಗ್ರೆಸ್‌ನಲ್ಲಿ ಒಳಸಂಘರ್ಷ ತೀವ್ರ.

ಕಾಂಗ್ರೆಸ್‌ನಲ್ಲಿ ಒಳಸಂಘರ್ಷ ತೀವ್ರ.

ಡಿನ್ನರ್ ಮೀಟಿಂಗ್ ನಂತರ ಶಾಸಕ ಬಾಲಕೃಷ್ಣ ಶಾಕಿಂಗ್ ಹೇಳಿಕೆ.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಸಂಘರ್ಷ ಮುಂದುವರಿದಿದ್ದು, ಗುರುವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಬಣದ 40ಕ್ಕೂ ಹೆಚ್ಚು ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್ ಸಭೆ ನಡೆಸಿದ್ದಾರೆ.

ಈ ಬಗ್ಗೆ ಮಾಗಡಿ ಶಾಸಕ ಎಚ್‌ಸಿ ಬಾಲಕೃಷ್ಣ ಪ್ರತಿಕ್ರಿಯಿಸಿ, ನನ್ನ ಹುಟ್ಟು ಹಬ್ಬದ ನಿಮಿತ್ತ ಈ ಔತಣಕೂಟ ಆಯೋಜಿಸಲಾಗಿತ್ತು ಎಂದರು. ಅಲ್ಲದೆ, ಸದ್ಯದ ಪರಿಸ್ಥಿತಿಯಲ್ಲಿ ಮುಂದುವರೆದರೆ ಕಾಂಗ್ರೆಸ್ ಪಕ್ಷ ಮರಳಿ ಅಧಿಕಾರಕ್ಕೆ ಬರುವುದು ಕಷ್ಟವಿದೆ. ಹೀಗಾಗಿ, ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು ಎಂಬ ಚರ್ಚೆ ನಡೆದಿದೆ ಎಂದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *