ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ಗೆ ಬಂಡಾಯ ಕಂಟಕ
ದಾವಣಗೆರೆ”: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಆದ್ರೆ, ಕಾಂಗ್ರೆಸ್‍ಗೆ ಬಂಡಾಯದ ಬಿಸಿ ತಟ್ಟಿದ್ದು, ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದೇ ಇಲ್ಲ ಎಂದು ಸವಾಲ್ ಹಾಕಿದ್ದಾರೆ. ಹೀಗಾಗಿ ಪೈಲ್ವಾನ್ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ.
For More Updates Join our WhatsApp Group :




