ಬೆಂಗಳೂರು: ಸರ್ಕಾರಿ ನೌಕರರಿಗೆ ನವೆಂಬರ್ 1ರಿಂದ ಈ ನಿಯಮವನ್ನು ಕಡ್ಡಾಯ ಮಾಡಲಾಗಿದೆ. ಎಲ್ಲಾ ಸರ್ಕಾರಿ ನೌಕರರು ಗುರುತಿನ ಚೀಟಿಯನ್ನು ಕೊರಳಿಗೆ ಹಾಕಿಕೊಳ್ಳಬೇಕು ಎಂದು ಕರ್ನಾಟಕ ಸರ್ಕಾರ ಆದೇಶದ ಈಗಾಗಲೇ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರಿಗೆ ಕೆಂಪು ಹಳದಿ ಬಣ್ಣದ ಗುರುತಿನ ಚೀಟಿ, ಕೊರಳು ದಾರವನ್ನು ನೀಡಲಾಗುತ್ತಿದೆ ಇದನ್ನು ಕಡ್ಡಾಯವಾಗಿ ಧರಿಸಬೇಕು ಎಂದು ತಿಳಿಸಲಾಗಿದೆ ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶವನ್ನು ಹೊರಡಿಸಿದ ನವೆಂಬರ್ 1ರಿಂದಲೇ ಜಾರಿಗೆ ಬರುವಂತೆ ಕಡ್ಡಾಯವಾಗಿ ಸರ್ಕಾರಿ ನೌಕರರು ಕೆಂಪು ಹಳದಿ ಬಣ್ಣದ ಗುರುತಿನ ಚೀಟಿ ಧರಿಸಬೇಕು ಇದನ್ನು ಎಲ್ಲರೂ ಕಡ್ಡಾಯವಾಗಿ ಪಾವತಿಸಬೇಕು ಎಂದು ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.
Related Posts
ಪೋಷಕರೇ ಹುಷಾರ್ : ಅಪ್ರಾಪ್ತ ಮಕ್ಕಳ ಕೈಗೆ ವಾಹನ ಕೊಟ್ಟರೆ ನಿಮಗೆ ಬೀಳಲಿದೆ ದೊಡ್ಡ ಮಟ್ಟದ ದಂಡ
ಹುಬ್ಬಳ್ಳಿ: ಅಪ್ರಾಪ್ತರಿಗೆ ವಾಹನ ಚಲಾಯಿಸಲು ಅವಕಾಶ ಮಾಡಿಕೊಟ್ಟ ನಾಲ್ವರು ಪಾಲಕರಿಗೆ ದಂಡ ವಿಧಿಸಿ ಇಲ್ಲಿನ ಕೋರ್ಟ್ ಆದೇಶ ನೀಡಿದೆ. ಹುಬ್ಬಳ್ಳಿಯ ಜೆಎಂಎಫ್ಸಿ 3ನೇ ನ್ಯಾಯಾಲಯವು ನಾಲ್ವರು ಪೋಷಕರಿಗೆ ಈ…
ಗ್ಯಾಸ್, ಅಜೀರ್ಣ ಸಮಸ್ಯೆ ಇರುವವರು ಈ 5 ಆಹಾರಗಳನ್ನು ತಿನ್ನಲೇಬಾರದು
ಆಲೂಗಡ್ಡೆಯನ್ನು ಎಲ್ಲರೂ ಇಷ್ಟಪಡುತ್ತಾರೆ. ಆದರೆ ನಿಮಗೆ ಗ್ಯಾಸ್ಟ್ರಿಕ್ ಸಮಸ್ಯೆ ಇದ್ದರೆ ಆಲೂಗಡ್ಡೆಯಿಂದ ಸಾಧ್ಯವಾದಷ್ಟು ದೂರವಿರುವುದು ಒಳ್ಳೆಯದು. ಆಲೂಗಡ್ಡೆಯಲ್ಲಿ ಪಿಷ್ಟ ಅಧಿಕವಾಗಿರುತ್ತದೆ. ಇದು ಜೀರ್ಣಕ್ರಿಯೆಯನ್ನು ಪ್ರತಿಬಂಧಿಸುತ್ತದೆ. ಬೇಳೆಕಾಳುಗಳೊಂದಿಗೆ ಬೇಯಿಸಿದ…
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಅರ್ ದಾಖಲಿಸಿಕೊಳ್ಳುವಂತೆ ಲೋಕಾಯುಕ್ತಕ್ಕೆ ದೂರು
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮವಾಗಿ ನಿವೇಶನ ಪಡೆದ ಸಂಬಂಧ ರಾಜ್ಯಪಾಲರು ಈಗಾಗಲೇ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ…