ಬೆಂಗಳೂರು: ಸರ್ಕಾರಿ ನೌಕರರಿಗೆ ನವೆಂಬರ್ 1ರಿಂದ ಈ ನಿಯಮವನ್ನು ಕಡ್ಡಾಯ ಮಾಡಲಾಗಿದೆ. ಎಲ್ಲಾ ಸರ್ಕಾರಿ ನೌಕರರು ಗುರುತಿನ ಚೀಟಿಯನ್ನು ಕೊರಳಿಗೆ ಹಾಕಿಕೊಳ್ಳಬೇಕು ಎಂದು ಕರ್ನಾಟಕ ಸರ್ಕಾರ ಆದೇಶದ ಈಗಾಗಲೇ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರಿಗೆ ಕೆಂಪು ಹಳದಿ ಬಣ್ಣದ ಗುರುತಿನ ಚೀಟಿ, ಕೊರಳು ದಾರವನ್ನು ನೀಡಲಾಗುತ್ತಿದೆ ಇದನ್ನು ಕಡ್ಡಾಯವಾಗಿ ಧರಿಸಬೇಕು ಎಂದು ತಿಳಿಸಲಾಗಿದೆ ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶವನ್ನು ಹೊರಡಿಸಿದ ನವೆಂಬರ್ 1ರಿಂದಲೇ ಜಾರಿಗೆ ಬರುವಂತೆ ಕಡ್ಡಾಯವಾಗಿ ಸರ್ಕಾರಿ ನೌಕರರು ಕೆಂಪು ಹಳದಿ ಬಣ್ಣದ ಗುರುತಿನ ಚೀಟಿ ಧರಿಸಬೇಕು ಇದನ್ನು ಎಲ್ಲರೂ ಕಡ್ಡಾಯವಾಗಿ ಪಾವತಿಸಬೇಕು ಎಂದು ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.
Related Posts
JOB Alert | ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ | Pragathi TV
ಬೆಂಗಳೂರು : ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಮೂಲಸೌಕರ್ಯ ವೃದ್ಧಿಗೆ ಬಂಡವಾಳ ಹೂಡಲು ಉದ್ಯಮಿದಾರರನ್ನು ಸೆಳೆಯಲು ಮತ್ತು ಉದ್ಯೋಗಾವಕಾಶ ಹೆಚ್ಚಿಸಲು ಮುಂದಿನ ದಿನಗಳಲ್ಲಿ ಜಿಸಿಸಿ ನೀತಿಯ ನಿಯಮಾವಳಿಗಳನ್ನು…
ಕರೇಮಾದೇನಹಳ್ಳಿ ಸರ್ಕಾರಿ ಹಿ. ಪ್ರಾ. ಪಾಠಶಾಲೆಗೆ ಬೇಕಿದೆ ಕಾಯಕಲ್ಪ : ಹಳೆಯ ಶಿಥಿಲ ಕಟ್ಟಡದಿಂದ ಮಕ್ಕಳಿಗೆ ಜೀವ ಭಯ
ಶಿರಾ: ಇಂದಿನ ಸರ್ಕಾರಿ ಶಾಲೆಗಳ ಪರಿಸ್ಥಿತಿ ಹೇಗಿದೆ ಅಂದರೆ ಸುಸಜ್ಜಿತವಾದ ಶಾಲಾ ಕೊಠಡಿಗಳಿದ್ದರೂ ಮಕ್ಕಳ ಹಾಜರಾತಿಯೇ ಕಡಿಮೆ ಇರುತ್ತದೆ. ಆದರೆ ಇಲ್ಲೊಂದು ಶಾಲೆಯಲ್ಲಿ ಹಾಜರಾತಿ ಹೆಚ್ಚಿದ್ದರೂ ಹಳೆಯ…
ಬೆಂಗಳೂರು || ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸಿ ಅನುಚಿತ ವರ್ತನೆ : ವ್ಯಕ್ತಿ ಬಂಧನ
ಬೆಂಗಳೂರು: ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ ಮೆರೆದಿದ್ದ ಯುವಕನೋರ್ವನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತನನ್ನು ರೆಹಮಾನ್ (48) ಎಂದು ಗುರುತಿಸಲಾಗಿದೆ. ಜು. 8ರಂದು ವಿವಿ ಪುರಂ ರಸ್ತೆಯಲ್ಲಿ…