ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಚಾಮರಾಜನಗರ : ನಗರದಲ್ಲಿ ಟೊಮೆಟೊ ಬೆಲೆ ಕುಸಿತದಿಂದ ಆಕ್ರೋಶಗೊಂಡ ರೈತರು ರಸ್ತೆಗೆ ಟೊಮೆಟೊ ಸುರಿದು ಪ್ರತಿಭಟಿಸಿದ್ದಾರೆ. ಪಕ್ಕದ ಮೈಸೂರಿನ ಎಪಿಎಂಸಿಯಲ್ಲಿರುವ ದರಕ್ಕಿಂತಲೂ ಕಡಿಮೆ ಬೆಲೆ ಸಿಗುತ್ತಿರುವುದನ್ನು ಖಂಡಿಸಿ, ಮೈಸೂರು ಎಪಿಎಂಸಿ ದರದಲ್ಲಿ ಖರೀದಿಸುವಂತೆ ಆಗ್ರಹಿಸಿದರು. ದಲ್ಲಾಳಿಗಳು ಈ ಬೇಡಿಕೆಗೆ ಒಪ್ಪದ ಕಾರಣ, ರೈತರು ಟೊಮೆಟೊಗಳನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
For More Updates Join our WhatsApp Group :




