ಸಾಲು ಸಾಲು ರಜೆಯಿಂದ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​.

ಸಾಲು ಸಾಲು ರಜೆಯಿಂದ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​.

ಬೆಂಗಳೂರು : ವಾರಾಂತ್ಯದ ರಜೆ ಮತ್ತು ಗೌರಿ- ಗಣೇಶ ಹಬ್ಬ ಅಂತ ಬೆಂಗಳೂರಿನಿಂದ ಅನೇಕ ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ತುಮಕೂರು, ಬಳ್ಳಾರಿ, ಶಿವನಾಂದ ಸರ್ಕಲ್​ ಫ್ಲೈ ಓವರ್ ಮತ್ತು ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​ ಉಂಟಾಗಿದೆ. ಇದರಿಂದ ವಾಹನ ಸವಾರರು ಗಂಟೆಗಟ್ಟಲೇ ಟ್ರಾಫಿಕ್​ನಲ್ಲಿ ಸಿಲುಕಿಕೊಂಡಿದ್ದಾರೆ. ಸಂಚಾರ ದಟ್ಟಣೆಗೆ ವಾಹನ ಸವಾರರು ಹೈರಾಣಾಗಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *