ತುಮಕೂರು: ಜಾತ್ರಾ ಮಹೋತ್ಸವದಲ್ಲಿ ಕಲುಷಿತ ನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಭಕ್ತರು ಅಸ್ವಸ್ಥಗೊಂಡಿರುವ ಘಟನೆ ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ನಡೆದಿದೆ. ತೀವ್ರವಾಗಿ ಅಸ್ವಸ್ಥಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರಿಗೆ ವಾಂತಿ, ಭೇದಿಯಾಗಿದೆ. ಈ ಪೈಕಿ ಕೆಲವರು ಮಧುಗಿರಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ
Related Posts
ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಶಾಕ್: 80 ರೂ. ಗಡಿ ದಾಟಿದ ಈರುಳ್ಳಿ
ಬೆಂಗಳೂರು: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ದರ 80 ರೂಪಾಯಿ ಗಡಿ ದಾಟಿದೆ. ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬಂದರೂ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಮತ್ತಷ್ಟು ದರ…
ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಇಳಿಸಲು ಸ್ವಪಕ್ಷೀಯರಿಂದಲೇ ಪ್ರಯತ್ನ
ಶಿರಸಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಉಳಿಸಲು ಸ್ವಪಕ್ಷೀಯ ನಾಯಕರೇ ಪ್ರಯತ್ನ ನಡೆಸುತ್ತಿದ್ದಾರೆಂದು ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಹೇಳಿದರು. ನಟ ಶಿವರಾಜ್ ಕುಮಾರ್…
ಗೋಡೆಗಳಲ್ಲಿ ಅರಳಿದ ಕಲಾಕೃತಿ..
ಚನ್ನಮ್ಮನ ಕಿತ್ತೂರು: ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಹಾಗೂ ಸೋಮವಾರ ಪೇಟೆಯ ಹೃದಯ ಭಾಗದಲ್ಲಿರುವ ರಾಣಿ ಚನ್ನಮ್ಮನ ಪುತ್ಥಳಿಗೆ ಹೊಸಕಳೆ ಬಂದಿದ್ದು, ಹೆದ್ದಾರಿ ಕೆಳ ಸೇತುವೆಯ ಪಕ್ಕದ…