ತುಮಕೂರು || ಸೆ.2ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

ತುಮಕೂರು : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಯುಕ್ತ ಕೌಶಲ್ಯ ತರಬೇತಿ ಕೇಂದ್ರದ ಸಹಯೋಗದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬAಧ ಸೆಪ್ಟೆಂಬರ್ 2ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ(ಉತ್ತೀರ್ಣ/ಅನುತ್ತೀರ್ಣ), ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2278488, ಮೊ.ಸಂ.6366273089/ 6363872279ನ್ನು ಸಂಪರ್ಕಿಸಬೇಕೆAದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *