ತುಮಕೂರು || ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ಕದ್ದಿದ್ದೇನು ಗೊತ್ತಾ..?

ತುಮಕೂರು : ತಾಲೂಕಿನ ಬೆಳ್ಳಾವಿ ಹೋಬಳಿಯ ಬ್ಯಾಲಾ ಸಮೀಪದ ಮನೆಯೊಂದರಲ್ಲಿ ಕಳ್ಳತನ ಪ್ರಕರಣ ನಡೆದಿದೆ. ಮನೆಯ ಗೇಟು ಹಾಗೂ ಬಾಗಿಲಿನ ಬೀಗ ಹೊಡೆದು ಒಳ ನುಗ್ಗಿರುವ ಕಳ್ಳರು ಟಿವಿ, ಹೋಂ ಥಿಯೇಟರ್ ಹಾಗೂ ಸ್ಪೀಕರ್ ಗಳನ್ನ ಕದ್ದು ಪರಾರಿಯಾಗಿದ್ದಾರೆ. ನೆನ್ನೆ ತಡರಾತ್ರಿ ಘಟನೆ ನಡೆದಿದ್ದು ಸ್ಥಳಕ್ಕೆ ಬೆಳ್ಳಾವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Pragati TV Social Connect for more latest u

Leave a Reply

Your email address will not be published. Required fields are marked *