ತುರುವೇಕೆರೆ : ಕೆಂಪಮ್ಮ ಎಂಬುವರ ಜಮೀನಿನಲ್ಲಿದ್ದ ಬಾವಿಗೆ ಬಿದದು ಚಿರತೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಪುಟ್ಟಮಾದಿಹಳ್ಳಿಯಲ್ಲಿ ನಡೆದಿದೆ
ಬಾವಿಗೆ ಬಿದ್ದು 2-3 ದಿನಗಳ ನಂತರ ಮೇಲೆ ಬಾರಲಾರದೆ ಸಾವನ್ನಪ್ಪಿದೆ ಎನ್ನಲಾಗಿದೆ. ಮಾಲೀಕರು ತೋಟಕ್ಕೆ ಬಂದು ಬಾವಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ
ಕೊಳತ ಸ್ಥಿತಯಲ್ಲಿದ್ದ ಚಿರತೆಯನ್ನು ನೋಡಿ ಸ್ಥಳಿಯರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ, ಚಿರತೆ ಶವ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.