ಕಬ್ಬಿಣದ ಸ್ಟ್ಯಾಂಡ್ ವಿದ್ಯುತ್ ತಂತಿಗೆ ತಗುಲಿ ಇಬ್ಬರು ಸಾ*.

ಕಬ್ಬಿಣದ ಸ್ಟ್ಯಾಂಡ್ ವಿದ್ಯುತ್ ತಂತಿಗೆ ತಗುಲಿ ಇಬ್ಬರು ಸಾ*.

ಮದರಿಪೇಟೆ, ತೆಲಂಗಾಣದಲ್ಲಿ ಭಯಾನಕ ಘಟನೆ.

ತೆಲಂಗಾಣ : ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಮೂವರು ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದರು. ಆ ಸ್ಟ್ಯಾಂಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಏಕಾಏಕಿ ಇಬ್ಬರ ಮೇಲೆ ವಿದ್ಯುತ್ ಪ್ರವಹಿಸಿದೆ. ಕೂಡಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ಘಟನೆ ತೆಲಂಗಾಣದ ಮದರಿಪೇಟೆಯಲ್ಲಿ ನಡೆದಿದೆ. ಈ ಘಟನೆ ಬಳಿಕ ಸ್ಟ್ಯಾಂಡ್​ಗೆ ಅಂಟಿಕೊಂಡಿದ್ದ ದೇಹಗಳನ್ನು ಅದರಿಂದ ಬಿಡಿಸಲು ಹರಸಾಹಸ ಪಡಬೇಕಾಯಿತು.  ಯಾವುದೇ ಕಾರಣಕ್ಕೂ ಕಬ್ಬಿಣದ ಏಣಿ ಅಥವಾ ಇತರೆ ವಸ್ತುಗಳನ್ನು ರಸ್ತೆಯಲ್ಲಿ ತೆಗೆದುಕೊಂಡು ಹೋಗುವಾಗ ಎಷ್ಟು ಎಚ್ಚರಿಕೆಯಿಂದಿದ್ದರೂ ಸಾಲದು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *