ನವದೆಹಲಿ: ರಾಮನಗರ ಹೆಸರನ್ನು ಬೆಂಗಳೂರುದಕ್ಷಿಣಜಿಲ್ಲೆಎಂದು ಬದಲಾಯಿಸಲು ರಾಜ್ಯಸಚಿವಸಂಪುಟಅನುಮೋದನೆ ನೀಡಿದ್ದಕ್ಕೆ ಸರ್ಕಾರಿ ಅಧಿಕಾರಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2028ರಲ್ಲಿ ಮತ್ತೆರಾಮನಗರ ಎಂದು ಬದಲಾಯಿಸುತ್ತೇವೆ ಎಂದು ಹೇಳುವ ಅವರು, ರಾಮನಗರದ ಇತಿಹಾಸವನ್ನು ತಿಳಿದುಕೊಳ್ಳುವ ಮಹತ್ವವನ್ನೂ ತಿಳಿಸಿದ್ದಾರೆ.
.
ರಾಮನಗರ ಜಿಲ್ಲೆ ಎಂದು ಹೆಸರು ಇಟ್ಟಾಗ ಏಕೆ ವಿರೋಧಿಸಲಿಲ್ಲ. ವಿಧಾನಸಭೆಯಲ್ಲಿ ಏಕೆ ಮಾತನಾಡಲಿಲ್ಲ. ಜಿಲ್ಲೆಯ ಹೆಸರು ಬದಲಾಯಿಸಲು ಅರ್ಜಿ ಕೊಟ್ಟವರು ಯಾರು? ಜಿಲ್ಲೆಯ ಹೆಸರು ಬದಲಾಯಿಸಿದ್ರೆ ಏನು ಸಿಗುತ್ತದೆ. ರಾಮನಗರ ಈಗಾಗಲೇ ಅಭಿವೃದ್ಧಿ ಆಗಿದೆ. ಜಿಲ್ಲೆಯ ಹೆಸರು ಬದಲಾಯಿಸಿ ಭೂಮಿಯ ಬೆಲೆ ಹೆಚ್ಚಿಸಬೇಕಾ? ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಯಾಗಿದೆಯಾ? ಏನು ಅಭಿವೃದ್ಧಿ ಮಾಡಿದ್ರೆ ಏನು ಪ್ರಯೋಜನ ಬಂತು ಎಂದು ಕಿಡಿಕಾರಿದ್ದಾರೆ.