ಸಿಂಹಾಚಲಂನಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ.
ವಿಶಾಖಪಟ್ಟಣ: ವಿಶಾಖಪಟ್ಟಣದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಪಂದ್ಯ ಗೆದ್ದ ಒಂದು ದಿನದ ನಂತರ, ಟೀಮ್ ಇಂಡಿಯಾ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಿಂಹಾಚಲಂನಲ್ಲಿರುವ ಶ್ರೀ ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಅವರೊಂದಿಗೆ ಭಾರತ ತಂಡದ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್, ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಮತ್ತು ಆಂಧ್ರ ಕ್ರಿಕೆಟ್ ಅಸೋಸಿಯೇಷನ್ (ACA) ಸಿಬ್ಬಂದಿಗಳು ಹಾಜರಿದ್ದರು.
For More Updates Join our WhatsApp Group :
https://chat.whatsapp.com/JVoHqE476Wn3pVh1gWNAcH




