ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು. ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.
ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.ಇದೀಗ ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.
ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು. ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು.
For More Updates Join our WhatsApp Group :




