ವೋಲ್ವೋ ಬಸ್ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.

ವೋಲ್ವೋ ಬಸ್ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.

ಕರ್ನೂಲ್ : ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೋ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್​​ನಲ್ಲಿ ಬೆಂಕಿ ಆವರಿಸಿಕೊಂಡು 10ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಪ್ರಾಣ ಕಳೆದುಕೊಂಡಿರುವವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡಿರುವವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಹಾರೈಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *