ಸಾಲ ಮಾಡಿ ಚಿನ್ನ-ಬೆಳ್ಳಿ ಖರೀದಿ ಮಾಡುವವರಿಗೆ ಎಚ್ಚರಿಕೆ: ಆರ್ಥಿಕ ತಜ್ಞರ ಸಲಹೆ.

ಸಾಲ ಮಾಡಿ ಚಿನ್ನ-ಬೆಳ್ಳಿ ಖರೀದಿ ಮಾಡುವವರಿಗೆ ಎಚ್ಚರಿಕೆ: ಆರ್ಥಿಕ ತಜ್ಞರ ಸಲಹೆ.

ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ

ಬೆಳ್ಳಿ ಮತ್ತು ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಸಿಕ್ಕಾಪಟ್ಟೆ ಏರಿದೆ. ಹೀಗಾಗಿ ಹಲವರು ಚಿನ್ನ ಹಾಗೂ ಬೆಳ್ಳಿ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಬಹಳಷ್ಟು ತಜ್ಞರು ಚಿನ್ನದ ಮೇಲೆ ಸ್ವಲ್ಪ ಭಾಗವಾದರೂ ಹೂಡಿಕೆ ಮಾಡಿ ಎಂದು ಸಲಹೆ ನೀಡುತ್ತಿದ್ದಾರೆ. ಹೀಗಾಗಿ ಹಲವರು ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ.

ಚಿನ್ನ, ಬೆಳ್ಳೆ ದರ ಇನ್ನೂ ಏರಿಕೆಯಾಗುತ್ತೆ ಎಂದು ಅನೇಕ ಜನ ಸಾಲ ಮಾಡಿ ಹೂಡಿಕೆ ಮಾಡಲು ಮುಗಿಬಿದ್ದಿದ್ದಾರೆ. ಆದ್ರೆ, ಮತ್ತೊಂದೆಡೆ ಚಿನ್ನ ಬೆಳ್ಳಿ ಇಳಿಕೆಯತ್ತ ಸಾಗಿದೆ. ಇನ್ನು ಚಿನ್ನ ಬೆಳ್ಳಿ ಹೂಡಿಕೆ ಮಾಡುವವರಿಗೆ ಆರ್ಥಿಕ ತಜ್ಞ ರುದ್ರಮೂರ್ತಿ ಅವರು ಮಹತ್ವದ ಸಲಹೆ ನೀಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *