“ಎಲ್ಲರೂ ನನ್ನ ಅಭಿಮಾನಿಗಳು; ನಾನು ಮಾತನಾಡುವುದಿಲ್ಲ”
ಕನ್ನಡ ಚಿತ್ರರಂಗದಲ್ಲಿ ಫ್ಯಾನ್ ವಾರ್ ಬಗ್ಗೆ ಚರ್ಚೆ ನಡೆಯುತ್ತಿರುವುದು ತಿಳಿದೇ ಇದೆ. ಸುದೀಪ್ ಹಾಗೂ ದರ್ಶನ್ ಅಭಿಮಾನಿಗಳು ಸಾಕಷ್ಟು ಕಿತ್ತಾಡಿಕೊಳ್ಳುತ್ತಿರುವುದನ್ನು ನೋವು ನೋಡಿರಬಹುದು. ಈ ಬಗ್ಗೆ ಸಾಧು ಕೋಕಿಲಗೆ ಪ್ರಶ್ನೆ ಮಾಡಲಾಯಿತು. ಎಲ್ಲಾ ಸ್ಟಾರ್ಸ್ಗಳ ಫ್ಯಾನ್ಸ್ ನನಗೆ ಅಭಿಮಾನಿಗಳು. ಹೀಗಾಗಿ, ನಾನು ಈ ಬಗ್ಗೆ ಮಾತನಾಡುವುದೇ ಇಲ್ಲ ಎಂದಿದ್ದಾರೆ ಸಾಧು.
For More Updates Join our WhatsApp Group :




