ತಾಯ್ತನ ಅನ್ನುವುದು ಪ್ರತಿ ಮಹಿಳೆಗೆ ಅತ್ಯಂತ ವಿಶೇಷ ಘಟ್ಟವಾಗಿದೆ. ಒಂದು ಹೆಣ್ಣಿನ ಜೀವನ ಪರಿಪೂರ್ಣವಾಗುವುದು ಆಕೆ ತಾಯಿಯಾಗಿ ಮಗುವಿಗೆ ಜನ್ಮ ನೀಡಿದಾಗ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ದಂಪತಿಗಳು ವೃತ್ತಿ ಮತ್ತು ಇತರೆ ಕಾರಣಗಳಿಂದ ಪೋಷಕರಾಗಲು ವಿಳಂಬ ಮಾಡುತ್ತಿದ್ದಾರೆ, ತಜ್ಞರ ಪ್ರಕಾರ ಮಹಿಳೆ ತಾಯಿಯಾಗಲು ವಯಸ್ಸು ಪ್ರಮುಖ ಅಂಶಗಳಲ್ಲಿ ಒಂದು. ಗರ್ಭಿಣಿಯಾಗಲು ಉತ್ತಮ ವಯಸ್ಸು 25 ರಿಂದ 30 ವರ್ಷಗಳು ಎಂದು ತಜ್ಞರು ಸಲಹೆ ನೀಡುತ್ತಾರೆ. ಇದು ಅತ್ಯುತ್ತಮ ವಯಸ್ಸು ಈ ವಯಸ್ಸಿನಲ್ಲಿ ಮಹಿಳೆಯರ ಫಲವತ್ತತೆ ಸಾಕಷ್ಟು ಉತ್ತಮವಾಗಿರುತ್ತದೆ. ಮಹಿಳೆಯರ ದೇಹದ ಇತರ ಭಾಗಗಳು ಯವ್ವನ ಪಡೆಯುವ ವಯಸ್ಸು ಇದು 30 ವರ್ಷಕ್ಕಿಂತ ಮೊದಲು ಗರ್ಭದರಿಸುವುದು ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಒಳ್ಳೆಯದು. ತಡವಾದ ಗರ್ಭಧಾರಣೆಯಿಂದ ಅನೇಕ ಅಪಾಯಗಳು ಸಂಭವಿಸಬಹುದು. ಇದರಿಂದ ಫಲವತ್ತತೆಯೂ ಕಡಿಮೆಯಾಗುತ್ತದೆ.
Related Posts
ಖರ್ಗೆ ಕುಟುಂಬಕ್ಕೆ ಸರ್ಕಾರಿ ಭೂಮಿಯ ಅಗತ್ಯವೇನಿತ್ತು?: ಶೆಟ್ಟರ್ ಅನುಮಾನ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಕುಟುಂಬಕ್ಕೆ ಸೇರಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್ ವಿವಾದದ ನಿವೇಶನಗಳನ್ನು ಕೆಐಎಡಿಬಿಗೆ ವಾಪಸ್ ನೀಡಲು ಮುಂದಾಗಿದೆ. ಈ ಬಗ್ಗೆ ರಾಜಕೀಯ ವಲಯದಲ್ಲಿ…
ಜಿಲ್ಲಾಧಿಕಾರಿಗಳೆಂದರೆ ಮಹಾರಾಜರಲ್ಲ: ಸಿ.ಎಂ
ಬೆಂಗಳೂರು: ಜಿಲ್ಲಾಧಿಕಾರಿಗಳೆಂದರೆ ಮಹಾರಾಜರಲ್ಲ, ಜನ ಸೇವಕರು. ಮಹಾರಾಜ ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು…
ಮಾಜಿ ಸಿಎಂ BSY ಬಂಧಿಸದಂತೆ ನೀಡಿದ್ದ ಆದೇಶ ವಿಸ್ತರಿಸಿದ ಹೈಕೋರ್ಟ್
ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ಈ ಹಿಂದೆ ನೀಡಿದ್ದ ಆದೇಶವನ್ನು ಹೈಕೋರ್ಟ್…