ಹಾಸನ : ಯುವಕನೊಬ್ಬ ರೀಲ್ಸ್ ಮಾಡುವುದಕ್ಕೆಂದು ಕಡಿದಾದ ಇಳಿಜಾರಿನ ತಿರುವಿನಲ್ಲಿ ವೇಗವಾಗಿ ಟ್ರ್ಯಾಕ್ಟರ್ ಚಲಾಯಿಸಿದ ಪರಿಣಾಮ ಅದು ಪಲ್ಟಿಯಾಗಿ ಅದರಡಿ ಸಿಲುಕಿ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕಬ್ಬಳ್ಳಿಗೆರೆ ಗ್ರಾಮದಲ್ಲಿ ನಡೆದಿದೆ.
ವಿ.ಜಿ.ಕೊಪ್ಪಲು ಗ್ರಾಮದ ಕಿರಣ್ (19) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸದ್ಯ, ಟ್ರ್ಯಾಕ್ಟರ್ ಪಲ್ಟಿಯ ವಿಡಿಯೋ ವೈರಲ್ ಆಗುತ್ತಿದೆ.
For More Updates Join our WhatsApp Group :