“ನನ್ನ ಕಾರು ತಡೆಯೋಕೆ ಯಾರು ನೀವು?” — ಹಾಸನಾಂಬೆ ದರ್ಶನಕ್ಕೆ ಬಂದ ಶಾಸಕರು H.D ರೇವಣ್ಣ ಗರಂ!

"ನನ್ನ ಕಾರು ತಡೆಯೋಕೆ ಯಾರು ನೀವು?" — ಹಾಸನಾಂಬೆ ದರ್ಶನಕ್ಕೆ ಬಂದ ಶಾಸಕರು H.D ರೇವಣ್ಣ ಗರಂ!

ಹಾಸನ: ಹಾಸನಾಂಬೆ ದರ್ಶನಕ್ಕೆಂದು ಬರುವಾಗ ತಮ್ಮ ಕಾರನ್ನು ತಡೆದ ಅಧಿಕಾರಿಗಳ ವಿರುದ್ಧ ಶಾಸಕ ಹೆಚ್​.ಡಿ.ರೇವಣ್ಣ ಗರಂ ಆದ ಪ್ರಸಂಗ ನಡೆದಿದೆ. ತಮ್ಮ ಭದ್ರತಾ ವ್ಯವಸ್ಥೆಯೊಂದಿಗೆ ಶಿಷ್ಟಾಚಾರ ಪಾಲನೆ ಅಧಿಕಾರಿಗಳಿಗೆ ತಿಳಿಸದೆ ಹಾಸನಾಂಬೆ ದರ್ಶನಕ್ಕೆ ರೇವಣ್ಣ ಆಗಮಿಸಿದ್ದರು. ಹೀಗಾಗಿ ಅವರ ಕಾರನ್ನು ಕಂದಾಯ ಇಲಾಖೆ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಗರಂ ಆದ ಶಾಸಕರು, ಬಳಿಕ ಕಾರಿನಿಂದ ಇಳಿದು ನಡೆದುಕೊಂಡು ದರ್ಶನಕ್ಕೆ ತೆರಳಿದ್ದಾರೆ. ಹೆಚ್​.ಡಿ.ರೇವಣ್ಣ, ಪತ್ನಿ ಭವಾನಿಗೆ ಸಿಬ್ಬಂದಿ ನೇರ ಎಂಟ್ರಿ ಕೊಟ್ಟಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *