ಮನೆ ದೇವರಿಗೆ ವಿಶೇಷ ಆರಾಧನೆ.
ಹಾಸನ : ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹಾಗೂ ಹರಪನಹಳ್ಳಿಯ ದೇವೇಶ್ವರಸ್ವಾಮಿ ದೇವಸ್ಥಾನದಲ್ಲಿ ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ವಿಶೇಷ ಪೂಜೆ ಸಲ್ಲಿಸಿದರು. ಪುತ್ರ ಎಚ್.ಡಿ.ರೇವಣ್ಣ, ಸೊಸೆ ಭವಾನಿ ರೇವಣ್ಣ ಜೊತೆಯಿದ್ದರು. ಹಾಸನದಲ್ಲಿ ನಡೆಯಲಿರುವ ಜೆಡಿಎಸ್ ಕಾರ್ಯಕರ್ತರ ಸಮಾವೇಶಕ್ಕೂ ಮುನ್ನ ಪೂಜೆ ನೆರವೇರಿಸಿದರು.
For More Updates Join our WhatsApp Group :




